Guest Lecturer Recruitment for the academic year 2021-22

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಚಾಮರಾಜನಗರ

ಪ್ರಕಟಣೆ

2021-22 ನೇ ಸಾಲಿನಲ್ಲಿ ಪದವಿ ತರಗತಿಗಳ 1,3 ಹಾಗೂ 5 ನೇ ಚಾತುರ್ಮಾಸದಲ್ಲಿ ಕನ್ನಡ, ಇಂಗ್ಲೀಷ್‌, ರಾಜ್ಯಶಾಸ್ತ್ರ, ವಾಣಿಜ್ಯಶಾಸ್ತ್ರ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತಶಾಸ್ತ್ರ, ದೈಹಿಕ ಶಿಕ್ಷಣ, ಹೆಲ್ತ್‌ ಅಂಡ್‌ ವೆಲ್‌ನೆಸ್‌, ಡಿಜಿಟಲ್‌ ಫ್ಲೂಯೆನ್ಸಿ ವಿಷಯಗಳಿಗೆ ಸಂಬಂಧಿಸಿದಂತೆ ಖಾಲಿ ಇರುವ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ: 26-11-2021 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಾಲೇಜಿನ ಕಚೇರಿಗೆ ಸಲ್ಲಿಸಬೇಕೆಂದು ಪ್ರಾಂಶುಪಾಲರು ಸೂಚಿಸಿರುತ್ತಾರೆ.