Honnudi Kannada Sangha

ಹೊನ್ನುಡಿ ಕನ್ನಡ ಸಂಘ


ಪ್ರಾರಂಭವಾದ ವರ್ಷ : 2009

ಸಂಘದ ಉದ್ದೇಶಗಳು:

  • ಕಾಲೇಜಿನಲ್ಲಿ ಸಾಂಸ್ಕøತಿಕ ವಾತಾವರಣವನ್ನು ಸೃಷ್ಟಿಸುವುದು.
  • ಸಾಹಿತ್ಯಕ್ಕೆ ಸಂಬಂಧಿಸಿದ ಉಪನ್ಯಾಸ ಕಾರ್ಯಕ್ರಮ, ವಿಚಾರ ಸಂಕಿರಣ, ಸಮಾವೇಶಗಳನ್ನು ಆಯೋಜಿಸುವುದು.
  • ಭಾಷೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುವುದು.
  • ರಂಗಭೂಮಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆಯೋಜಿಸುವುದು. ವಿದ್ಯಾರ್ಥಿಗಳಿಗೆ ನಾಟಕ ತರಬೇತಿ ಮತ್ತು ಪ್ರದರ್ಶನ ಮಾಡಲು ಅವಕಾಶ ಕಲ್ಪಿಸುವುದು. ನಾಟಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದು.
  • ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿಗಳಿಂದಲೇ ಉಪನ್ಯಾಸ ಕಾರ್ಯಕ್ರಮ ಮಾಡುವುದು
  • ಗಾಯನ ಕಾರ್ಯಕ್ರಮ ಆಯೋಜಿಸುವುದು. ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದರ ಮೂಲಕ, ಅವರಿಂದಲೇ ಗಾಯನ ಕಾರ್ಯಕ್ರಮ ನಡೆಸುವುದು.
  • ಸಾಹಿತ್ಯ ಮತ್ತು ಭಾಷೆಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ನಡೆಸಿ, ಬಹುಮಾನಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು.
  • ಕನ್ನಡ ಮಾತನಾಡಲು ಬಾರದ ಮಕ್ಕಳಿಗೆ ಕೋರ್ಸ್‍ಗಳನ್ನು ನಡೆಸುವುದು.
  • ಸಂಶೋಧನಾ ಲೇಖನಗಳನ್ನು ಪ್ರಕಟಣೆ ಮಾಡುವುದು.
  • ವಿದ್ಯಾರ್ಥಿಗಳಲ್ಲಿ ಬರವಣಿಗೆ ಹವ್ಯಾಸವನ್ನು ಬೆಳೆಸುವುದು.

DCE Alert | Read More

Events | Read More

Gallery | View All